ಕಲ್ಬುರ್ಗಿ: ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿ ಕಲ್ಬುರ್ಗಿ ಹಾಗೂ ಸೃಷ್ಟಿ ಫೌಂಡೇಶನ್ ಕಲ್ಬುರ್ಗಿ ಸಂಯುಕ್ತಾಶ್ರಯದಲ್ಲಿ ರಾಷ್ಟ್ರದ ಪ್ರರಥಮ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ 130ನೇ ಹುಟ್ಟು ಹಬ್ಬದ ಪ್ರಯುಕ್ತ ಮಕ್ಕಳ ದಿನಾಚರಣೆ ಸಂಭ್ರಮ ಕ್ರೀಡಾ ರತ್ನ್ನ ಪ್ರಶಸ್ತಿ ವಿತರಣೆ ಹಾಗೂ ಕಾರ್ಮಿಕರ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮವನ್ನು ಇಂದು ಸೃಷ್ಟಿ ಫೌಂಡೇಶನ್ ಕಚೇರಿ ಬುದ್ಧಧನಗರ ಕಲ್ಬುರ್ಗಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಸಚಿವರಾದ ಶ್ರೀ ಪ್ರಿಯಾಂಕ ಖರ್ಗೆ ರವರು ನೆರವೇರಿಸಿದರು.