ಪಹಣಿ ತಿದ್ದುಪಡಿ ಕಂದಾಯ ಕಾರ್ಯಾಗಾರ


ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್ 19– ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಂದಾಯ ಇಲಾಖೆ ಅಧಿಕಾರಿಗಳಿಗೆ ಹಾಗೂ ನೌಕರರಿಗೆ ಇಂದು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದಲ್ಲಿರುವ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಜಗದೀಶ್ ಕೆ.ನಾಯ್ಕ , ಕೆ.ಎ.ಎಸ್ ಅಧಿಕಾರಿ ಡಾ. ಹೆಚ್.ಎಲ್.ನಾಗರಾಜ್ ಅವರು ತಾಲೂಕಿನ ತಹಶೀಲ್ದಾರ್ ಗಳು, ಉಪ ತಹಶೀಲ್ದಾರ್ ಗಳು, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಿಗರು ಸೇರಿದಂತೆ ಕಂದಾಯ ಇಲಾಖೆಯ ವಿಷಯ ನಿರ್ವಾಹಕರು ಕಂದಾಯ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

Translate