ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಇಂದು ರಜೆ ಘೋಷಣೆ

: ಮೈಸೂರು ವಿ.ವಿ.ಗೂ ರಜೆ :
ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯಲ್ಲಿರುವ ಬರುವ ಮೈಸೂರು ವಿಶ್ವವಿದ್ಯಾಲಯ ಹಾಗೂ ಪಿ.ಜಿ.ಕೇಂದ್ರಗಳು, ಮಹಾವಿದ್ಯಾಲಯಗಳಿಗೆ ದಿನಾಂಕ:10-8-2019 ರಂದು ರಜೆ ನೀಡಲಾಗಿದೆ ಎಂದು ಕುಲಸಚಿವ ಪ್ರೊ. ಲಿಂಗರಾಜ ಗಾಂಧಿ ತಿಳಿಸಿದ್ದಾರೆ.

Translate